Get 10 Lack Rs ||Post office accident insurance 399 Only || #shorts || By Sadanand Magadum
ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು ಅತ್ಯಂತ ಕಡಿಮೆ ಹಣದಲ್ಲಿ ಭಾರಿ ಮೊತ್ತದ ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ.
Watch more new videos about Insurance | Synthesized by Mindovermetal English
Super sir
👏🙌
Very useful information sir……zp
Useful sir
Very Useful information Sada…🙏